ಕರ್ನಾಟಕ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

Application Invitation from Karnataka Scheduled Caste-Scheduled Tribe Nomadic Development Corporation

Aug 17, 2025 - 09:19
Aug 17, 2025 - 09:29
 0
ಕರ್ನಾಟಕ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ


ವಿಜಯಪುರ :
ಕರ್ನಾಟಕ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮವು (Karnataka Scheduled Caste-Scheduled Tribe Nomadic Development Corporation) 2025-26ನೇ ಸಾಲಿನ ವಿವಿಧ ಯೋಜನೆಗಳಡಿ ಅರ್ಜಿಗಳನ್ನು (Application Invitation) ಆನ್ಲೈನ್ ಮೂಲಕ ಆಹ್ವಾನಿಸಿದೆ.

ಅರ್ಜಿಗಳ ಕೊನೆಯ ದಿನಾಂಕ: 10-09-2025

ಯೋಜನೆಗಳ ಪಟ್ಟಿ:

  1. ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗಾಗಿ – ಭೂ ಒಡೆತನ ಯೋಜನೆ
  2. ಗಂಗಾ ಕಲ್ಯಾಣ ಯೋಜನೆ
  3. ಬ್ಯಾಂಕುಗಳ ಸಹಯೋಗದೊಂದಿಗೆ ಉದ್ಯಮ ಶೀಲತಾ ಯೋಜನೆ
  4. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ
  5. ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ

ಅರ್ಜಿಯನ್ನು ಸಲ್ಲಿಸುವ ವಿಧಾನ:

  1. ಸೇವಾ ಸಿಂಧು ಪೋರ್ಟಲ್ ಮೂಲಕ
  2. ಗ್ರಾಮ ಒನ್ ಕೇಂದ್ರಗಳಲ್ಲಿ

ನಿಮಗೆ ತಿಳಿದಿರಲಿ :

2023-24 ಹಾಗೂ 2024-25ರಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವವರು ಮರುಅರ್ಜಿಯ ಅಗತ್ಯವಿಲ್ಲ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿನ್ನು ಸಂಪರ್ಕಿಸಬಹುದು ಎಂದು ಉಪ ನಿರ್ದೇಶಕ ಮಹೇಶ ಪೋತದಾರ (Mahesh Potadar) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.