ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ ವಿಜೇತ ಖಡಗೆಕರಗೆ ಸನ್ಮಾನ

Jul 21, 2025 - 23:45
 0
ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ ವಿಜೇತ ಖಡಗೆಕರಗೆ ಸನ್ಮಾನ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 

ಚಡಚಣ : ಚಡಚಣ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ. ಖಡಗೇಕರ ಅವರ ದಕ್ಷ ಹಾಗೂ ಪ್ರಾಮಾಣಿಕ ಸೇವೆಗೆ "ವಿಜಯಪುರ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ " ಲಭಿಸಿದೆ.    ಈ ಸಂದರ್ಭದಲ್ಲಿ ಚಡಚಣ ಸರಕಾರಿ ಸಂಘದ ಅಧ್ಯಕ್ಷ ಬಸವರಾಜ. ಮಜ್ಜಗಿ, ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ವಿಠ್ಠಲ. ಕಾಂಬಳೆ, ಚಡಚಣ  ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎ ಎಸ್ ಸೋನಗಿ, ಪ್ರಧಾನ ಕಾರ್ಯದರ್ಶಿ ಬಸವಂತ ಉಮರಾಣಿ,  ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಂಘದ ಅಧ್ಯಕ್ಷ ಎಸ್ ಎಸ್ ಪಾಟೀಲ ಅವರು ಚಡಚಣ ತಾಲೂಕಿನ ಸಮಸ್ತ ನೌಕರರ ಪರವಾಗಿ ಸನ್ಮಾನಿಸಿ ಅಭಿನಂದಿಸಿದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.