ಕಟ್ಟಡ ಕಾಮಗಾರಿಗೆ ಸಚಿವ ಸತೀಶ ಜಾರಕಿಹೊಳಿ ಚಾಲನೆ

Jul 22, 2025 - 22:58
 0
ಕಟ್ಟಡ ಕಾಮಗಾರಿಗೆ ಸಚಿವ ಸತೀಶ ಜಾರಕಿಹೊಳಿ ಚಾಲನೆ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 


ವಿಜಯಪುರ : ಸಮೀಪದ ಶ್ರೀ ಸಿದ್ಧಲಿಂಗೇಶ್ವರ ನಿಯೋಜಿತ ಮಹಾಮಠದಲ್ಲಿ ಮಂಗಳವಾರ ಕಟ್ಟಡದ ಕಾಮಗಾರಿಗೆ ಶ್ರೀ ಸಿದ್ಧಲಿಂಗ ದೇವರು ಅವರ ಜೊತೆಗೆ ಲೋಕೊಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಚಾಲನೆ ನೀಡಿದರು.             

ಈ ವೇಳೆ ಮಠದ ವತಿಯಿಂದ ಸಚಿವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ಈ ವೇಳೆ ಸಚಿವ ಎಂ ಬಿ ಪಾಟೀಲ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮಾಜಿ ಶಾಸಕ ಶರಣಪ್ಪ ಸುಣಗಾರ ರಾಜು ಆಲಗೂರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಇದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.