ಹೈಟೆಕ್ ಆಯುರ್ವೇದ ಆಸ್ಪತ್ರೆ, ಶೈಕ್ಷಣಿಕ ಭವನ ಉದ್ಘಾಟಿಸಿದ ಬೇಲಿಮಠದ ಶಿವಾನುಭವ ಚರಮೂರ್ತಿ ಶಿವರುದ್ರ ಶ್ರೀಗಳು

Jul 28, 2025 - 23:44
 0
ಹೈಟೆಕ್ ಆಯುರ್ವೇದ ಆಸ್ಪತ್ರೆ, ಶೈಕ್ಷಣಿಕ ಭವನ ಉದ್ಘಾಟಿಸಿದ ಬೇಲಿಮಠದ ಶಿವಾನುಭವ ಚರಮೂರ್ತಿ ಶಿವರುದ್ರ ಶ್ರೀಗಳು

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ವಿಜಯಪುರ : ಬಿ.ಎಲ್.ಡಿ.ಇ.ಸಂಸ್ಥೆಯ ಎ.ವಿ.ಎಸ್.ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಆವರಣದಲ್ಲಿ ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನವನ್ನು ಬೆಂಗಳೂರಿನ ಶ್ರೀ ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ಉದ್ಘಾಟಿಸಿದರು.
ಬಿ.ಎಲ್.ಡಿ.ಇ. ಆಸ್ಪತ್ರೆಯ ನಗರ ಆರೋಗ್ಯ ಕೇಂದ್ರ ನೂತನ ವಿಸ್ತರಣೆ ಘಟಕ ಆರಂಭಿಸಿ ವಿಜಯಪುರ ನಗರದ ದಕ್ಷಿಣ ಭಾಗದ ಜನತೆಗೆ ಒಂದೇ ಸೂರಿನಡಿ ಆಯುರ್ವೇದ ಹಾಗೂ ಅಲೋಪಥಿ ಸೇವೆಗಳು ಇಲ್ಲಿ ಲಭ್ಯವಿದ್ದು, ಆಯುರ್ವೇದ ಮತ್ತು ಅಲೋಪಥಿ ಎರಡೂ ಸೇವೆಗಳು ಒಂದೆ ಸೂರಿನಡಿ ಸಿಗಲಿವೆ.
ಈ ಸಂದರ್ಭದಲ್ಲಿ ತಮಿಳುನಾಡಿನ ನಾಗಸಂದ್ರ ಜಂಗಮ ಮಠದ ಶ್ರೀ ಸಿದ್ದಲಿಂಗ ಸ್ವಾಮಿಗಳು, ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಎಂ. .ಬಿ.ಪಾಟೀಲ, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ, ಬಿ.ಎಲ್.ಡಿ.ಇ ಡೀಮ್ಡ್ ವಿವಿ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಸಂಸ್ಥೆಯ ನಿರ್ದೇಶಕರಾದ ಅಶೋಕ ಜಿ. ವಾರದ, ಡಾ. ಅನೀಲಕುಮಾರ ಪಾಟೀಲ(ಲಿಂಗದಳ್ಳಿ), ಮಹೇಶಗೌಡ ಬಿ. ಪಾಟೀಲ,  ಕುಮಾರ ದೇಸಾಯಿ, ಕಲ್ಲನಗೌಡ ಕೆ. ಪಾಟೀಲ, ಬಾಪುಗೌಡ ಪಾಟೀಲ(ಶೇಗುಣಸಿ), ವಿ. ಎಸ್. ಪಾಟೀಲ, ಸಂಗು ಸಜ್ಜನ, ಅಮಗೊಂಡ ಮದುಗೌಡ ಪಾಟೀಲ, ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ, ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ.ಜಯರಾಜ, ಕುಲಪತಿ ಡಾ.  ಅರುಣ ಚಂ. ಇನಾಮದಾರ, ಪ್ರಾಚಾರ್ಯ ಡಾ. ಅರವಿಂದ.ಪಾಟೀಲ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಡಾ. ರಾಜೇಶ ಹೊನ್ನುಟಗಿ, ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ವೈದ್ಯರಾದ ಡಾ. ಎಂ. ಎಂ. ಪಾಟೀಲ, ಡಾ. ಆರ್. ಸಿ. ಬಿದರಿ, ಆಡಳಿತಾಧಿಕಾರಿಗಳಾದ ವಿಲಾಸ ಬಗಲಿ, ಐ. ಎಸ್. ಕಾಳಪ್ಪನವರ, ಡಾ. ಅಶೋಕ ಲಿಮಕರ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಹಮೀದ್ ಮುಶ್ರಿಫ್, ಮುಖಂಡರಾದ ಹಮೀದ್ ಮುಶ್ರಿಫ್, ಡಾ. ಪ್ರಭುಗೌಡ ಲಿಂಗದಳ್ಳಿ, ಅಪ್ಪುಗೌಡ ಪಾಟೀಲ, ಚಂದ್ರಶೇಖರ ಕವಟಗಿ, ಚಂದ್ರಕಾAತ ಶೆಟ್ಟಿ, ಹಾಸಿಂಪೀರ ವಾಲಿಕಾರ, ಸೋಮನಾಥ ಕಳ್ಳಿಮನಿ, ಡಾ. ಜೆ. ಎಸ್. ಹಿರೇಮಠ, ಡಾ. ಎಚ್. ವಿ. ಕರಿಗೌಡರ, ಡಾ. ಎ. ಎಸ್. ಜಾಲಗೇರಿ, ಡಾ. ಮಹಾಂತೇಶ ಬಿರಾದಾರ, ಡಾ. ಗಂಗಾಧರ ಸಂಬಣ್ಣಿ, ಮಹಾನಗರ ಪಾಲಿಕೆ ಸದಸ್ಯ ಅಶ್ಪಾಕ್ ಮನಗೂಳಿ, ಆಸ್ಪತ್ರೆಯ ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಉಪಸ್ಥಿತರಿದ್ದರು.
Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.